^
ಅರಣ್ಯಕಾಂಡ
ಮೊದಲನೆಯ ಜನಗಣತಿ
ಇಸ್ರಾಯೇಲರು ಪಾಳೆಯದಲ್ಲಿ ಗುಡಾರಗಳನ್ನು ಹಾಕಿಕೊಳ್ಳುವ ಕ್ರಮ
ಆರೋನನ ಮಕ್ಕಳ ವಿವರಣೆ
ಯಾಜಕರಿಗೆ ನೆರವಾಗಲು ಲೇವಿಯರನ್ನು ನೇಮಿಸಿದ್ದು
ಜೇಷ್ಠ ಪುತ್ರರ ಸ್ಥಾನಮಾನ
ಲೇವಿಯರ ಎಣಿಕೆ
ಯೆಹೋವನು ಲೇವಿಯರನ್ನು ತನ್ನ ಸೇವೆಗೆ ಆಯ್ಕೆ ಮಾಡಿಕೊಂಡದ್ದು
ಕೆಹಾತ್ಯರಿಗೆ ಕೆಲಸಗಳನ್ನು ನೇಮಿಸಿದ್ದು
ಗೇರ್ಷೋನ್ಯರಿಗೆ ಕೆಲಸಗಳನ್ನು ನೇಮಿಸಿದ್ದು
ಮೆರಾರೀಯರಿಗೆ ಕೆಲಸಗಳನ್ನು ನೇಮಿಸಿದ್ದು
ಲೇವಿ ಗೋತ್ರಕುಟುಂಬಗಳ ಲೆಕ್ಕ
ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂಬ ನಿಯಮ
ಮೋಸದಿಂದ ಪಡೆದುದನ್ನು ಹಿಂತಿರುಗಿಸಬೇಕೆಂಬ ನಿಯಮ
ಅಪನಂಬಿಗಸ್ತ ಪತ್ನಿಯ ಪರಿಹಾರ
ನಾಜೀರನ ವ್ರತ ನಿಯಮ
ಆಶೀರ್ವಾದ ವಚನ
ಗುಡಾರದ ಪ್ರತಿಷ್ಠೆಗೆ ಕೊಟ್ಟ ಕಾಣಿಕೆಯ ವಿವರ
ದೇವಸ್ಥಾನದಲ್ಲಿನ ದೀಪಗಳನ್ನು ಹಚ್ಚುವ ಕ್ರಮ
ಲೇವಿಯರನ್ನು ಶುದ್ಧೀಕರಿಸಿ ಉದ್ಯೋಗಕ್ಕೆ ಸೇರಿಸಿದ್ದು
ಇಸ್ರಾಯೇಲರು ಎರಡನೆಯ ಪಸ್ಕ ಹಬ್ಬವನ್ನು ಆಚರಿಸಿದ್ದು
ಇಸ್ರಾಯೇಲರಿಗೆ ಮೇಘಸ್ತಂಭದ ಸೂಚನೆ
ದೇವಸ್ಥಾನದ ಬೆಳ್ಳಿಯ ತುತ್ತೂರಿಗಳು
ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟುಹೊರಟ್ಟಿದ್ದು
ಯೆಹೋವನ ಮಂಜೂಷವು ಮುಂದಾಗಿ ಹೋದದ್ದು
ತಬೇರದಲ್ಲಿ ಕಾಣಿಸಿಕೊಂಡ ಬೆಂಕಿ
ಎಪ್ಪತ್ತುಮಂದಿ ಮುಖ್ಯಸ್ಥರ ಆಯ್ಕೆ
ದೇವರು ಲಾವಕ್ಕಿಗಳನ್ನು ಕಳುಹಿಸಿದ್ದು
ಮಿರ್ಯಾಮಳಿಗೆ ಉಂಟಾದ ತೊನ್ನು
ಗೂಢಚಾರರನ್ನು ಕಾನಾನ್ ದೇಶಕ್ಕೆ ಕಳುಹಿಸಿದ್ದು
ಗೂಢಚಾರರು ಸಲ್ಲಿಸಿದ ವರದಿ
ಜನರು ಮೋಶೆಯ ವಿರುದ್ಧ ತಿರುಗಿಬಿದ್ದು ನಾಶವಾದದ್ದು
ಯಜ್ಞಪಶುಗಳೊಡನೆ ಸಮರ್ಪಿಸಬೇಕಾದ ನೈವೇದ್ಯದ್ರವ್ಯಗಳ ವಿವರಣೆ
ಯಾಜಕರಿಗೆ ಪ್ರತ್ಯೇಕಿಸಬೇಕಾದ ರೊಟ್ಟಿಯ ನಿಯಮ
ತಿಳಿಯದೆ ಮಾಡಿದ ತಪ್ಪಿಗಾಗಿ ದೋಷಪರಿಹಾರವನ್ನು ಮಾಡುವ ವಿಧಾನ
ಸಬ್ಬತ್ ದಿನದಲ್ಲಿ ಕೆಲಸಮಾಡಿದವನಿಗೆ ಮರಣಶಿಕ್ಷೆ ವಿಧಿಸಲ್ಪಟ್ಟಿದ್ದು
ಇಸ್ರಾಯೇಲರು ಬಟ್ಟೆಯ ಮೂಲೆಗಳಿಗೆ ಗೊಂಡೆ ಕಟ್ಟಿಕೊಳ್ಳಬೇಕೆಂಬುದು
ಕೋರಹನ, ದಾತಾನ್, ಅಬೀರಾಮರ, ವಿರೋಧ
ಜನರು ಗುಣುಗುಟ್ಟಿ ಘೋರವ್ಯಾಧಿಯಿಂದ ಸತ್ತದ್ದು
ಯೆಹೋವನು ಆರೋನನ ಕೋಲನ್ನು ಚಿಗುರಿಸಿದ್ದು
ಯಾಜಕರ ಮತ್ತು ಲೇವಿಯರ ಕರ್ತವ್ಯ
ಯಾಜಕರಿಗಾಗಿ ಮತ್ತು ಲೇವಿಯರಿಗಾಗಿ ಕಾಣಿಕೆಗಳು
ಲೇವಿಯರ ಪಾಲು
ಮನುಷ್ಯನ ಶವವು ಸೋಂಕಿದಾಗ ಮಾಡಬೇಕಾದ ಆಚಾರವನ್ನು ಕುರಿತದ್ದು
ಯೆಹೋವನು ಬಂಡೆಯೊಳಗಿಂದ ಇಸ್ರಾಯೇಲರಿಗೋಸ್ಕರ ನೀರು ಬರಮಾಡಿದ್ದು
ಎದೋಮ್ಯರು ದೇಶವನ್ನು ದಾಟಲು ನಿರಾಕರಣೆ
ಆರೋನನು ಹೋರ್ ಬೆಟ್ಟದ ಮೇಲೆ ಸತ್ತದ್ದು
ಇಸ್ರಾಯೇಲರು ಅರಾದಿನ ಅರಸನನ್ನು ಜಯಿಸಿದ್ದು
ಮೋಶೆ ತಾಮ್ರದ ಸರ್ಪವನ್ನು ಮಾಡಿಸಿದ್ದು
ಮೋವಾಬ್ ಕಡೆಗೆ ಪ್ರಯಾಣ
ಸೀಹೋನ್, ಓಗ್ ಅರಸರ ಸೋಲು
ಬಾಲಾಕನು ಬಿಳಾಮನನ್ನು ಕರೆಯಿಸಿದ್ದು
ಬಿಳಾಮನ ಕತ್ತೆ ಮಾತನಾಡಿದ್ದು
ಬಿಳಾಮ ಮತ್ತು ಬಾಲಾಕನ ಭೇಟಿ
ಬಿಳಾಮನ ಮೊದಲನೆಯ ದೈವವಾಣಿ
ಬಿಳಾಮನ ಎರಡನೆಯ ದೈವವಾಣಿ
ಬಿಳಾಮನ ಮೂರನೆಯ ದೈವವಾಣಿ
ಬಿಳಾಮನ ನಾಲ್ಕನೆಯ ದೈವವಾಣಿ
ಬಿಳಾಮನ ಅಂತಿಮ ದೈವವಾಣಿ
ಮೋವಾಬ್ ಸ್ತ್ರೀಯರು ಇಸ್ರಾಯೇಲರನ್ನು ದ್ರೋಹಿಗಳನ್ನಾಗಿ ಮಾಡಿದ್ದು
ಎರಡನೆಯ ಜನಗಣತಿ
ಲೇವಿಯರ ಜನಗಣತಿ
ಚಲ್ಪಹಾದನ ಹೆಣ್ಣುಮಕ್ಕಳ ವಿನಂತಿ
ಮೋಶೆಯ ತರುವಾಯ ಯೆಹೋವನು ಯೆಹೋಶುವನನ್ನು ನೇಮಿಸಿದ್ದು
ದೈನಿಕ ಯಜ್ಞಸಮರ್ಪಣೆಗಳು
ಸಬ್ಬತ್ ದಿನದ ಯಜ್ಞಸಮರ್ಪಣೆ
ಮಾಸಿಕ ಯಜ್ಞಸಮರ್ಪಣೆ
ಪಸ್ಕ ಹಬ್ಬದ ಯಜ್ಞಸಮರ್ಪಣೆ
ಸುಗ್ಗಿ ಹಬ್ಬದ ಯಜ್ಞಸಮರ್ಪಣೆ
ತುತ್ತೂರಿಗಳ ಹಬ್ಬದ ಯಜ್ಞಸಮರ್ಪಣೆ
ದೋಷಪರಿಹಾರಕ ದಿನದ ಯಜ್ಞಸಮರ್ಪಣೆ
ಗುಡಾರ ಹಬ್ಬದ ಯಜ್ಞಸಮರ್ಪಣೆ
ಹರಕೆಯ ನಿಯಮಗಳು ಮತ್ತು ತೀರಿಸುವ ವಿಧಾನ
ಇಸ್ರಾಯೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು
ಕೊಳ್ಳೆಹೊಡೆದವುಗಳ ಹಂಚಿಕೆ
ಯೊರ್ದನ್ ನದಿಯ ಮೂಡಣ ದಿಕ್ಕಿನ ಕುಲಗಳು
ಐಗುಪ್ತದೇಶದಿಂದ ಮೋವಾಬಿನವರೆಗಿನ ಪ್ರಯಾಣ
ಕಾನಾನ್ ದೇಶವನ್ನು ಹಂಚಿಕೊಂಡುವ ಬಗ್ಗೆ ಆಜ್ಞೆ
ಕಾನಾನ್ ದೇಶದ ಮೇರೆಗಳು
ಕಾನಾನ್ ದೇಶವನ್ನು ಹಂಚಿಕೊಡುವುದಕ್ಕೆ ನೇಮಿಸಲ್ಪಟ್ಟವರ ಹೆಸರುಗಳು
ಲೇವಿಯರಿಗೆ ಕೊಡಲಾದ ಊರುಗಳು
ಆಶ್ರಯ ಪಟ್ಟಣಗಳು
ಸ್ತ್ರೀಯರು ಮತ್ತು ಆಸ್ತಿಯ ಬಾಧ್ಯತೆ